ಉಕ್ರೇನ್‌ನ ಶಾಲೆ, ಸಾಂಸ್ಕೃತಿಕ ಕೇಂದ್ರಗಳ ಮೇಲಿನ ಶೆಲ್ ದಾಳಿಗೆ 21 ಮಂದಿ ಸಾವು!

ಉಕ್ರೇನ್‌ನ ಶಾಲೆ, ಸಾಂಸ್ಕೃತಿಕ ಕೇಂದ್ರಗಳ ಮೇಲಿನ ಶೆಲ್ ದಾಳಿಗೆ 21 ಮಂದಿ ಸಾವು!

ಕೀವ್, ಮಾರ್ಚ್ 17: ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು 22ನೇ ದಿನಕ್ಕೆ ಕಾಲಿಟ್ಟಿದೆ. ಪೂರ್ವ ಉಕ್ರೇನ್‌ನಲ್ಲಿರುವ ಪಟ್ಟಣದಲ್ಲಿ ರಷ್ಯಾದ ಪಡೆಗಳು ಶೆಲ್ ದಾಳಿ ನಡೆಸಿದ್ದು, ಘಟನೆಯಲ್ಲಿ 21ಕ್ಕೂ ಹೆಚ್ಚು ನಾಗರಿಕರು ಪ್ರಾಣ ಬಿಟ್ಟಿದ್ದಾರೆ. 25 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್‌ಗಳು ಸುದ್ದಿ ಸಂಸ್ಥೆ AFP ಗೆ ತಿಳಿಸಿದ್ದಾರೆ. ಖಾರ್ಕಿವ್ ನಗರದ ಹೊರಗಿನ ಮೆರೆಫಾ ಪಟ್ಟಣದಲ್ಲಿರುವ

from Oneindia.in - thatsKannada News https://ift.tt/jIYlg6R
https://ift.tt/jIYlg6R {

0 Comments: