ಮಾ.5ರಂದು ಮಣಿಪುರ ಎರಡನೇ ಹಂತದ ಚುನಾವಣೆ: ಪೂರ್ಣ ಮಾಹಿತಿ

ಮಾ.5ರಂದು ಮಣಿಪುರ ಎರಡನೇ ಹಂತದ ಚುನಾವಣೆ: ಪೂರ್ಣ ಮಾಹಿತಿ

ಮಣಿಪುರದ 6 ಜಿಲ್ಲೆಗಳ ಒಟ್ಟು 22 ವಿಧಾನಸಭೆ ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆಯಲಿದ್ದು, ಮಾರ್ಚ್ 3ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ತೌಬಲ್, ಜಿರಿಬಾಮ್, ಚಾಂಡೆಲ್, ಉಖ್ರುಲ್, ಸೇನಾಪತಿ, ತಮೆಂಗ್ಲಾಂಗ್ ಜಿಲ್ಲೆಗಳಲ್ಲಿ ಎರಡನೇ ಹಂತದ ಚುನಾವಣಾ ಮತದಾನ ನಡೆಯಲಿದೆ. ಈ ಬಾರಿ ಮಣಿಪುರ ಚುನಾವಣೆ 2022ರ ಎರಡನೇ ಹಂತದಲ್ಲಿ 425,192 ಮಹಿಳೆಯರು ಮತ್ತು 407,224 ಪುರುಷರು ಸೇರಿದಂತೆ

from Oneindia.in - thatsKannada News https://ift.tt/jKCWT7y
via

0 Comments: