ಬೆಂಗಳೂರು, ಮಾರ್ಚ್ 18: ಕರ್ನಾಟಕದ ಮಹತ್ವದ ಮೇಕೆದಾಟು ಯೋಜನೆಗೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಪರಿಸರ ಸಚಿವಾಲಯದಿಂದ ತ್ವರಿತ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶುಕ್ರವಾರ ನಡೆದ ವಿಧಾನ ಮಂಡಲದ ಉಭಯ ಸದನಗಳ ಸಭಾ ನಾಯಕರ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡುವುದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಕುರಿತು ತೀರ್ಮಾನಿಸಲಾಯಿತು.
from Oneindia.in - thatsKannada News https://ift.tt/Q7LwHKb
via
from Oneindia.in - thatsKannada News https://ift.tt/Q7LwHKb
via
0 Comments: