ಕೀವ್, ಮಾರ್ಚ್ 1: ರಷ್ಯಾ ಯುದ್ಧದ ನಡುವೆ ಉಕ್ರೇನ್ ಪೂರ್ವದ ಖಾರ್ಕಿವ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಕೇಂದ್ರ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಹೇಳಿದ್ದಾರೆ. ಖಾರ್ಕಿವ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, "ಒಂದು ತಂಡವು ಸ್ಥಳದಲ್ಲಿದ್ದು, ಖಾರ್ಕಿವ್ ಮತ್ತು ಸುಮಿಯಿಂದ ವಿದ್ಯಾರ್ಥಿಗಳನ್ನು ಹೊರತೆರಲು ಏನು ಮಾಡಬಹುದು ಎಂಬುದನ್ನು ನೋಡೋಣ,"
from Oneindia.in - thatsKannada News https://ift.tt/G9xraYQ
via
from Oneindia.in - thatsKannada News https://ift.tt/G9xraYQ
via
0 Comments: