ಎನ್‌ಇಪಿ ಅಡಿ ಕನ್ನಡ ಕಲಿಕೆ ಕಡ್ಡಾಯವಲ್ಲವೆಂದು ಹೈಕೋರ್ಟ್‌ಗೆ ಕೇಂದ್ರದ ಸ್ಪಷ್ಟನೆ

ಎನ್‌ಇಪಿ ಅಡಿ ಕನ್ನಡ ಕಲಿಕೆ ಕಡ್ಡಾಯವಲ್ಲವೆಂದು ಹೈಕೋರ್ಟ್‌ಗೆ ಕೇಂದ್ರದ ಸ್ಪಷ್ಟನೆ

ಬೆಂಗಳೂರು, ಮಾ.8. ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ಯಡಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವಂತಿಲ್ಲ, ಆ ಕುರಿತು ಯಾವುದೇ ನಿಯಮಗಳಿಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಈ ಸಂಬಂಧ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಪ್ರಮಾಣಪತ್ರ ಸಲ್ಲಿಸಿರುವ ಕೇಂದ್ರ ಸರ್ಕಾರ "ಸ್ಥಳೀಯ,ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಆಶೋತ್ತರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸಮಗ್ರ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ

from Oneindia.in - thatsKannada News https://ift.tt/4UMNdsP
via

0 Comments: