ರಾಜ್ಯದಲ್ಲಿ ಎಸ್ಸಿ,ಎಸ್ಟಿ, ಒಬಿಸಿ ಮೀಸಲು ಪರಿಶೀಲಿಸಲು ಹೈಕೋರ್ಟ್ ಆದೇಶ

ರಾಜ್ಯದಲ್ಲಿ ಎಸ್ಸಿ,ಎಸ್ಟಿ, ಒಬಿಸಿ ಮೀಸಲು ಪರಿಶೀಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಮಾರ್ಚ್ 30: ಹೊರ ರಾಜ್ಯದಿಂದ ಕರ್ನಾಟಕಕ್ಕೆ ವಲಸೆ ಬಂದು ನೆಲೆಸಿರುವ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಜನರು ನಮ್ಮ ರಾಜ್ಯದವರಿಗೆ ದಕ್ಕಬೇಕಿರುವ ಮೀಸಲನ್ನು ಕಸಿದುಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಅದರ ನಡುವೆಯೇ ಹೊರ ರಾಜ್ಯ ಎಸ್ಸಿ,ಎಸ್ಟಿ ಮತ್ತು ಒಬಿಸಿಗಳು ರಾಜ್ಯ ಸರ್ಕಾರಿ ಉದ್ಯೋಗಳಲ್ಲಿ ಮೀಸಲು

from Oneindia.in - thatsKannada News https://ift.tt/zjFfwk9
via

0 Comments: