ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಅಮಾನತು!

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಅಮಾನತು!

ಕೀವ್, ಏಪ್ರಿಲ್ 7: ಉಕ್ರೇನ್ ಮೇಲಿನ ನಿರಂತರ ಆಕ್ರಮಣದಿಂದ ರಷ್ಯಾ ಜಗತ್ತಿನ ಬಹುಪಾಲು ರಾಷ್ಟ್ರಗಳ ವಿರೋಧ ಕಟ್ಟಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ತೀವ್ರ ಕೆಂಗಣ್ಣಿಗೆ ಗುರಿ ಆಗಿರುವ ರಷ್ಯಾವನ್ನು ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಯಿಂದ ಗುರುವಾರ ಅಮಾನತುಗೊಳಿಸಲಾಗಿದೆ. ವಿಶ್ವಸಂಸ್ಥೆಯ 197 ಸದಸ್ಯರಲ್ಲಿ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾವನ್ನು ಅಮಾನತುಗೊಳಿಸುವ ನಿರ್ಣಯದ ಮೇಲೆ ಮತ ಚಲಾಯಿಸಿತು. ಈ ನಿರ್ಣಯದ ಪರವಾಗಿ

from Oneindia.in - thatsKannada News https://ift.tt/1szyU23
https://ift.tt/1szyU23 {

0 Comments: