ಬೆಂಗಳೂರು, ಏ. 17: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಕಲಬುರಗಿಯ ಜಿಲ್ಲಾ ಬಿಜೆಪಿ ಮುಖಂಡರು, ಜ್ಞಾನ ಜ್ಯೋತಿ ಇಂಗ್ಲೀಷ್ ಮೀಡಿಯಂ ಶಾಲೆಯ ಮಾಲಕಿ ದಿವ್ಯಾ ಹಾಗರಗಿ ಮನೆ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ದಿವ್ಯಾ ಹಾಗರಗಿ ಶಾಮೀಲಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಜೇವರ್ಗಿ ರಸ್ತೆಯಲ್ಲಿರುವ
from Oneindia.in - thatsKannada News https://ift.tt/9jWaVIr
via
from Oneindia.in - thatsKannada News https://ift.tt/9jWaVIr
via
0 Comments: