ಬೆಂಗಳೂರು, ಏಪ್ರಿಲ್ 04; ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ನವದೆಹಲಿಗೆ ತೆರಳಲಿದ್ದಾರೆ. ಮುಖ್ಯಮಂತ್ರಿಗಳ ದೆಹಲಿ ಭೇಟಿ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ಆರಂಭವಾಗುವಂತೆ ಮಾಡಿದೆ. ಮಂಗಳವಾರ ದೆಹಲಿಗೆ ತೆರಳಲಿರುವ ಬಸವರಾಜ ಬೊಮ್ಮಾಯಿ ಅಂತರರಾಜ್ಯ ನದಿ ನೀರು ಹಂಚಿಕೆ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಚರ್ಚೆ ನಡೆಸಲಿದ್ದಾರೆ. ಸಂಪುಟ
from Oneindia.in - thatsKannada News https://ift.tt/Oe8PAvD
via
from Oneindia.in - thatsKannada News https://ift.tt/Oe8PAvD
via
0 Comments: