ನವದೆಹಲಿಯಲ್ಲಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಎಲ್ಲರೂ ಅದಕ್ಕೆ ತಲೆಬಾಗಿ ನಡೆಯಲೇಬೇಕು ಎಂದರು. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಪ್ರಾಮುಖ್ಯತೆ ನೀಡಲಾಗುವುದು ಎಂದರು. ರಾಜ್ಯದಲ್ಲಿ ಹಲಾಲ್ ಕಟ್ ಮತ್ತು ಹಿಜಾಬ್ ವಿಚಾರಗಳ ಬಗ್ಗೆ ಉಲ್ಲೇಖಿಸಿದ ಅವರು, ನಮ್ಮ ಸಮಾಜದಲ್ಲಿ ಯಾವ ರೀತಿ ಆಚರಿಸಬೇಕು ಎನ್ನುವುದು ಧಾರ್ಮಿಕ- ಸಾಮಾಜಿಕ ವಿಚಾರ ಎಂದರು. Azaan
from Oneindia.in - thatsKannada News https://ift.tt/Eg4NaDp
via
from Oneindia.in - thatsKannada News https://ift.tt/Eg4NaDp
via
0 Comments: