ನೀಟ್ 2022: ದಿನಾಂಕ, ಪ್ರವೇಶ ಪತ್ರ ಹಾಗೂ ಪರೀಕ್ಷೆ ಕುರಿತು ಗೊಂದಲಗಳಿಗೆ ಉತ್ತರ

ನೀಟ್ 2022: ದಿನಾಂಕ, ಪ್ರವೇಶ ಪತ್ರ ಹಾಗೂ ಪರೀಕ್ಷೆ ಕುರಿತು ಗೊಂದಲಗಳಿಗೆ ಉತ್ತರ

ನವದೆಹಲಿ, ಮೇ 8: ಸ್ನಾತಕೋತ್ತರ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET PG) 2022 ಅನ್ನು ಮೇ 21ರಂದು ಆರಂಭಿಸಲಾಗುತ್ತಿದ್ದು, ಹದಿನೈದು ದಿನಗಳ ಅವಧಿಯಲ್ಲಿ ನಡೆಸಲಾಗುವುದು ಎಂದು ಘೋಷಿಸಲಾಗಿದೆ. ಪರೀಕ್ಷೆಯ ದಿನಾಂಕ ಸಮೀಪಿಸುತ್ತಿದ್ದಂತೆ, ಪರೀಕ್ಷೆ ಮುಂದೂಡುವ ಮಾತುಗಳು ನಿರಂತರವಾಗಿ ಹೆಚ್ಚುತ್ತಿವೆ. ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ವೈದ್ಯಕೀಯ ಅಭ್ಯರ್ಥಿಗಳು ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೌನ

from Oneindia.in - thatsKannada News https://ift.tt/IkNLfiw
via

0 Comments: