ಬೆಂಗಳೂರು, ಮೇ 20: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇ 21ರಂದು ದೆಹಲಿಯತ್ತ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಬೇಕು ಹಾಗೂ
from Oneindia.in - thatsKannada News https://ift.tt/J4sjSu9
via
from Oneindia.in - thatsKannada News https://ift.tt/J4sjSu9
via
0 Comments: