ಬೆಂಗಳೂರು, ಮೇ 18. ರಾಜ್ಯಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿರುವ ಪಿಎಸ್ ಐಗಳ ನೇಮಕದಲ್ಲಿ ಅಕ್ರಮ ನಡೆದಿದೆ ಎನ್ನುವ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ- ಕೆಎಟಿ ಸರ್ಕಾರಕ್ಕೆ ಮೇ 24ರವರೆಗೆ ಕಾಲಾವಕಾಶ ನೀಡಿದೆ. ಪಿಎಸ್ ಐ ನೇಮಕಾತಿಗಾಗಿ ನಡೆಸಲಾಗಿದ್ದ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ
from Oneindia.in - thatsKannada News https://ift.tt/R3MiHwx
via
from Oneindia.in - thatsKannada News https://ift.tt/R3MiHwx
via
0 Comments: