'ನಾಲ್ಕು ವರ್ಷ ಸಮಾಧಿಯಲ್ಲಿ ಇರುತ್ತೇನೆ, ಫೇಸ್‌ಬುಕ್‌ನಲ್ಲಿ ರಿಪ್ಲೈ ಮಾಡುತ್ತೇನೆ' ನಿತ್ಯಾನಂದ

'ನಾಲ್ಕು ವರ್ಷ ಸಮಾಧಿಯಲ್ಲಿ ಇರುತ್ತೇನೆ, ಫೇಸ್‌ಬುಕ್‌ನಲ್ಲಿ ರಿಪ್ಲೈ ಮಾಡುತ್ತೇನೆ' ನಿತ್ಯಾನಂದ

ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ನಿತ್ಯಾನಂದ ಸ್ವಾಮಿ ದೇಶದಿಂದ ಪರಾರಿಯಾಗಿ ತನ್ನದೇ 'ಕೈಲಾಸ' ಎಂಬ ದೇಶ ಮಾಡಿಕೊಂಡು ಅದಕ್ಕೆ 'ಜಗತ್ತಿನ ಅತಿ ದೊಡ್ಡ ಡಿಜಿಟಲ್ ಹಿಂದೂ ದೇಶ' ಎಂಬ ಹೆಸರಿಟ್ಟಿರುವುದು ಗೊತ್ತೇ ಇದೆ. ವಿವಾದಿತ ಸ್ವಯಂಘೋಷಿತ ಸ್ವಾಮಿ ನಿತ್ಯಾನಂದ ಮತ್ತೆ ಸುದ್ದಿಯಲ್ಲಿದ್ದಾರೆ. ಈ ವೇಳೆ ನಿತ್ಯಾನಂದ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿ ಹಬ್ಬಿದೆ. ಈ ವಿಚಾರ ಇತ್ತೀಚೆಗೆ ಸಾಮಾಜಿಕ

from Oneindia.in - thatsKannada News https://kannada.oneindia.com/news/international/i-ll-be-in-the-grave-for-four-years-i-ll-reply-in-facebook-nithyananda-255053.html
https://kannada.oneindia.com/news/international/i-ll-be-in-the-grave-for-four-years-i-ll-reply-in-facebook-nithyananda-255053.html {

Related Articles

0 Comments: