ಮತ್ತೊಮ್ಮೆ ಸಿಎಂ ಆಗಲು ದೇವಮೂಲೆಯ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಚ್‌ಡಿ ಕುಮಾರಸ್ವಾಮಿ?

ಮತ್ತೊಮ್ಮೆ ಸಿಎಂ ಆಗಲು ದೇವಮೂಲೆಯ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಚ್‌ಡಿ ಕುಮಾರಸ್ವಾಮಿ?

ಬೆಂಗಳೂರು, ಮೇ 19: ರಾಜ್ಯ ವಿಧಾನಸಭೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ಯಾರು ಎಲ್ಲಿಂದ ಸ್ಪರ್ಧಿಸಬೇಕು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಕೆಲವರಿಗೆ ಶಾಶ್ವತ ಕ್ಷೇತ್ರಗಳಿದ್ದರೆ, ಇನ್ನೂ ಕೆಲವರು ತಲಾಶೆ ಆರಂಭಿಸಿದ್ದಾರೆ. ಈಗ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮುಂದಿನ ಚುನಾವಣೆಗೆ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದು ಮತ್ತೆ ಮುನ್ನೆಲೆಗೆ ಬಂದಿದೆ. ಕುಮಾರಸ್ವಾಮಿ ಜೆಡಿಎಸ್‌ನ ಅಗ್ರಗಣ್ಯ ನಾಯಕ ಎಂಬುದುರಲ್ಲಿ ಎರಡು

from Oneindia.in - thatsKannada News https://ift.tt/uSQN1al
via

0 Comments: