ಕೇರಳ ಪ್ರವೇಶಿಸಿದ ಮುಂಗಾರು ಮಾರುತ, ಹಲವು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ

ಕೇರಳ ಪ್ರವೇಶಿಸಿದ ಮುಂಗಾರು ಮಾರುತ, ಹಲವು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ

ನವದೆಹಲಿ ಮೇ 29: ದೇಶದ ಅರ್ಧದಷ್ಟು ಪ್ರದೇಶಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದರೂ ಸಹ, ವಾಯುವ್ಯ ಭಾರತದ ಬಯಲು ಪ್ರದೇಶಗಳು ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನೊಂದೆಡೆ, ಮುಂಗಾರು ಮಾರುತಗಳು ಅವಧಿಗೆ ಮುನ್ನ ಕೇರಳ ಪ್ರವೇಶಿಸಿದ್ದು, ಮುಂದಿನ ಐದು ದಿನಗಳಲ್ಲಿ

from Oneindia.in - thatsKannada News https://ift.tt/ZKVnBtD
via

0 Comments: