ನವದೆಹಲಿ, ಮೇ 30: ದೇಶದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಅಗತ್ಯ ಪ್ರಮಾಣದ ಕಲ್ಲಿದ್ದಲಿನ ದಾಸ್ತಾನು ಇಲ್ಲದಿರುವುದರಿಂದ ಮುಂಬರುವ ಜುಲೈ-ಆಗಸ್ಟ್ ತಿಂಗಳಿನಲ್ಲಿ ಮತ್ತೊಮ್ಮೆ ವಿದ್ಯುತ್ ಸಮಸ್ಯೆಗೆ ಕಾರಣವಾಗಬಹುದು ಎಂದು ವರದಿಯಾಗಿದೆ. ಕೇಂದ್ರ ಸರ್ಕಾರದ ಇತ್ತೀಚಿನ ನಡೆಗಳು ಕಲ್ಲಿದ್ದಲಿನ ಕೊರತೆ ಉಂಟಾಗಿರುವುದನ್ನು ಸೂಚಿಸುತ್ತದೆ. ಇದೇ ಪರಿಸ್ಥಿತಿ ಮುಂದಿನ 6 ರಿಂದ 12 ತಿಂಗಳು ಮುಂದುವರಿಯುವ ಸಾಧ್ಯತೆಯಿದೆ ಎಂದೂ ಅಂದಾಜಿಸಲಾಗಿದೆ. ಕಲ್ಲಿದ್ದಲು
from Oneindia.in - thatsKannada News https://ift.tt/WDj84vy
via
from Oneindia.in - thatsKannada News https://ift.tt/WDj84vy
via
0 Comments: