ಮೋದಿ @ 20 ಕಾರ್ಯಕ್ರಮದಲ್ಲಿ ಪ್ರಧಾನಿಯನ್ನು ಹಾಡಿ ಹೊಗಳಿದ ಸಿಎಂ

ಮೋದಿ @ 20 ಕಾರ್ಯಕ್ರಮದಲ್ಲಿ ಪ್ರಧಾನಿಯನ್ನು ಹಾಡಿ ಹೊಗಳಿದ ಸಿಎಂ

ಬೆಂಗಳೂರು, ಜೂನ್ 27: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ 2023ನೇ ಸಾಲಿನಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯು ಜಗತ್ತಿನ ಎದುರಿಗೆ ಭಾರತವು ಎಷ್ಟು ಸಮರ್ಥವಾಗಿದೆ ಎಂಬುದನ್ನು ಬಿಂಬಿಸಲು ಸಾಕ್ಷಿ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ 'ಮೋದಿ @ 20: ಡ್ರೀಮ್ಸ್ ಮೀಟ್ ಡೆಲಿವರಿ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, 2023ರ ಜಿ-20

from Oneindia.in - thatsKannada News https://ift.tt/1FZXYOi
https://ift.tt/1FZXYOi {

0 Comments: