24 ರಾಜ್ಯಗಳಿಗೆ 86,912 ಕೋಟಿ ರೂ. ಜಿಎಸ್‌ಟಿ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

24 ರಾಜ್ಯಗಳಿಗೆ 86,912 ಕೋಟಿ ರೂ. ಜಿಎಸ್‌ಟಿ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ, ಮೇ 31: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಭರ್ಜರಿ ಕೊಡುಗೆ ನೀಡಿದೆ. 2022ರ ಮೇ 31ರವರೆಗೆ ಎಲ್ಲಾ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರ ಬಾಕಿಗಳನ್ನು ತೆರವುಗೊಳಿಸಿದೆ. ಆ ಮೂಲಕ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಬರೋಬ್ಬರಿ 86,912 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. "ರಾಜ್ಯಗಳು ತಮ್ಮ ಸಂಪನ್ಮೂಲಗಳನ್ನು

from Oneindia.in - thatsKannada News https://ift.tt/f7jAEYa
via

0 Comments: