ಹುಷಾರಾಗಿರಿ: ಕರ್ನಾಟಕದಲ್ಲಿ ಒಂದೇ ದಿನ ಅಂಟಿದೆ 750 ಮಂದಿಗೆ ಕೊರೊನಾ ವೈರಸ್!

ಹುಷಾರಾಗಿರಿ: ಕರ್ನಾಟಕದಲ್ಲಿ ಒಂದೇ ದಿನ ಅಂಟಿದೆ 750 ಮಂದಿಗೆ ಕೊರೊನಾ ವೈರಸ್!

ಬೆಂಗಳೂರು, ಜೂನ್ 18: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವುದರಲ್ಲೇ ಅಂಕಿ-ಸಂಖ್ಯೆಗಳಲ್ಲಿ ಏರಿಕೆ ಕಂಡು ಬಂದಿದೆ. ಕೋವಿಡ್-19 ಪಾಸಿಟಿವಿಟಿ ದರವೂ ಹೆಚ್ಚಳವಾಗಿರುವುದು ಸ್ಪಷ್ಟವಾಗಿದೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪಾಸಿಟಿವಿಟಿ ದರವು ಶೇ.3.06ರಷ್ಟು ಹೆಚ್ಚಳವಾಗಿದೆ. ಅದೇ ರೀತಿ ಒಂದು ವಾರದಲ್ಲಿ ಕೊರೊನಾ ವೈರಸ್ ಪಾಸಿಟಿವಿಟಿ ದರದಲ್ಲಿ ಶೇ.2.84ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ

from Oneindia.in - thatsKannada News https://ift.tt/uO6trza
via

0 Comments: