ಭಾರತದಲ್ಲಿ ಹೊಸ ಅಲೆಯ ಭೀತಿ ಹುಟ್ಟಿಸಿದ ಕೊರೊನಾ ವೈರಸ್!

ಭಾರತದಲ್ಲಿ ಹೊಸ ಅಲೆಯ ಭೀತಿ ಹುಟ್ಟಿಸಿದ ಕೊರೊನಾ ವೈರಸ್!

ನವದೆಹಲಿ, ಜೂನ್ 3: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ. ಮೂರು ತಿಂಗಳ ನಂತರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,041 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದ ಮಾರ್ಚ್ 11ರ ನಂತರದಲ್ಲಿ ಅತಿಹೆಚ್ಚು

from Oneindia.in - thatsKannada News https://ift.tt/8cTyJIY
https://ift.tt/8cTyJIY {

0 Comments: