ಶುಕ್ರವಾರ ವಿಚಾರಣೆಗೆ ಬರುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ಶುಕ್ರವಾರ ವಿಚಾರಣೆಗೆ ಬರುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ, ಜೂನ್ 15: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಶುಕ್ರವಾರಕ್ಕೆ ಮತ್ತೆ ಸಮನ್ಸ್ ಜಾರಿ ಮಾಡಿದೆ. ಕಳೆದ ಮೂರು ದಿನಗಳಿಂದ ರಾಹುಲ್ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರದಿಂದ ಈವರೆಗೂ 30 ಗಂಟೆಗಳವರೆಗೆ ವಿಚಾರಣೆ ನಡೆಸಿದ್ದಾರೆ. ಗುರುವಾರದ ಮಟ್ಟಿಗೆ ಅಲ್ಪವಿರಾಮ

from Oneindia.in - thatsKannada News https://ift.tt/105vwC3
https://ift.tt/105vwC3 {

0 Comments: