ದಾಳಿ ವೇಳೆ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವಂತಿಲ್ಲ: ಹೈಕೋರ್ಟ್

ದಾಳಿ ವೇಳೆ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವಂತಿಲ್ಲ: ಹೈಕೋರ್ಟ್

ಚೆನ್ನೈ, ಜೂನ್ 18: ವೇಶ್ಯಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದಾಗ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು ಅಥವಾ ದಂಡ ವಿಧಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಯಾವುದೇ ವೇಶ್ಯಾಗೃಹದ ಮೇಲೆ ದಾಳಿ ನಡೆದಾಗ, ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು ಅಥವಾ ದಂಡ ವಿಧಿಸಬಾರದು ಅಥವಾ ಕಿರುಕುಳ ನೀಡಬಾರದು ಅಥವಾ ಬಲಿಪಶು ಮಾಡಬಾರದು ಮತ್ತು ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರ ಎಂದು

from Oneindia.in - thatsKannada News https://ift.tt/DfPE6p3
via

0 Comments: