ಧರ್ಮದ ಹೆಸರಿನಲ್ಲಿ ಹಿಂಸಾಚಾರ ಖಂಡಿಸಿದ ಸಾಯಿ ಪಲ್ಲವಿ

ಧರ್ಮದ ಹೆಸರಿನಲ್ಲಿ ಹಿಂಸಾಚಾರ ಖಂಡಿಸಿದ ಸಾಯಿ ಪಲ್ಲವಿ

ನವದೆಹಲಿ, ಜೂನ್ 15: ದೇಶದಲ್ಲಿ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಬಹುಭಾಷಾ ನಟಿ ಸಾಯಿ ಪಲ್ಲವಿ ಖಂಡಿಸಿದ್ದಾರೆ. "ಕಾಶ್ಮೀರಿ ಪಂಡಿತರ ಮೇಲಾದದ್ದು ದೌರ್ಜನ್ಯ ಎನ್ನುವುದಾದರೆ, ಜೈ ಶ್ರೀರಾಮ್ ಹೆಸರಿನಲ್ಲಿ ಮುಸ್ಲಿಮರಿಗೆ ಹೊಡೆದದ್ದು ಕೂಡ ದೌರ್ಜನ್ಯವೇ" ಎಂದು ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್ ಗ್ರೇಟ್ ಆಂಧ್ರಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸಾಯಿ ಪಲ್ಲವಿ, "ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ

from Oneindia.in - thatsKannada News https://ift.tt/B1rGKqV
via

0 Comments: