ಮುಂಬೈ, ಜೂ.29: ವಿಧಾನಸಭೆಯಲ್ಲಿ ಗುರುವಾರ ನಡೆಯಲಿರುವ ವಿಶ್ವಾಸಮತಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಉದ್ಧವ್ ಠಾಕ್ರೆ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದರು. ಉದ್ಧವ್ ಠಾಕ್ರೆ ರಾಜ್ಯವನ್ನು ಉದ್ದೇಶಿಸಿ ಮಾತನಾಡಿ, ಫೇಸ್‌ಬುಕ್ ಲೈವ್ ಮೂಲಕವೇ ರಾಜೀನಾಮೆ ಘೋಷಿಸಿದರು. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಅಲ್ಲದೆ
from Oneindia.in - thatsKannada News https://ift.tt/iBkeAMu
via
from Oneindia.in - thatsKannada News https://ift.tt/iBkeAMu
via
0 Comments: