ಕೊಲೊಂಬೊ, ಜೂನ್ 3: ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸುವಂತೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅಧಿಕಾರಿಗಳಿಗೆ ಶುಕ್ರವಾರ ಸೂಚಿಸಿದ್ದಾರೆ. ಇದೇ ವೇಳೆ ಆಹಾರ ಪದಾರ್ಥಗಳ ಕೃತಕ ಅಭಾವ ಸೃಷ್ಟಿಸಲು ಯತ್ನಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಶ್ರೀಲಂಕಾದಲ್ಲಿ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಆಹಾರ ಸಾಮಾಗ್ರಿಗಳಿಗೆ ದೊಡ್ಡ ಕೊರತೆ ಉಂಟಾಗಿದ್ದು,
from Oneindia.in - thatsKannada News https://ift.tt/IeqLiR0
via
from Oneindia.in - thatsKannada News https://ift.tt/IeqLiR0
via
0 Comments: