ಐಪಿಎಲ್‌ಗಾಗಿ ಗಂಗೂಲಿ ನೀಡಿದ ಆಹ್ವಾನ ತಿರಸ್ಕರಿಸಿದ್ದೆ: ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ

ಐಪಿಎಲ್‌ಗಾಗಿ ಗಂಗೂಲಿ ನೀಡಿದ ಆಹ್ವಾನ ತಿರಸ್ಕರಿಸಿದ್ದೆ: ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ

ನೆರೆಯ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಬಾಂಧವ್ಯ ಹಲವು ವರ್ಷಗಳಿಂದ ಸ್ಥಗಿತಗೊಂಡಿದೆ. ಈ ದಿನಗಳಲ್ಲಿ ಉಭಯ ತಂಡಗಳು ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಪರಸ್ಪರ ಮುಖಾಮುಖಿಯಾಗುತ್ತವೆ, 2021ರಲ್ಲಿ ಭಾರತ-ಪಾಕಿಸ್ತಾನ ದುಬೈನಲ್ಲಿ ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಕೊನೆಯ ಬಾರಿ ಮುಖಾಮುಖಿಯಾಗಿದ್ದವು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ ಅಧ್ಯಕ್ಷ ರಮೀಜ್ ರಾಜಾ ಅವರು ಸೌರವ್ ಗಂಗೂಲಿ

from Oneindia.in - thatsKannada News https://ift.tt/vOldHs5
via

0 Comments: