ದೇಶವನ್ನು ದಿವಾಳಿ ಸ್ಥಿತಿಗೆ ತಂದ ಅಧ್ಯಕ್ಷ ಚುನಾವಣೆಯಿಂದ ಹಿಂದಕ್ಕೆ

ದೇಶವನ್ನು ದಿವಾಳಿ ಸ್ಥಿತಿಗೆ ತಂದ ಅಧ್ಯಕ್ಷ ಚುನಾವಣೆಯಿಂದ ಹಿಂದಕ್ಕೆ

ಕೊಲಂಬೋ, ಜೂನ್ 6: "ಕಳೆದ ಎರಡೂವರೆ ವರ್ಷಗಳಲ್ಲಿ ನಾವು ದೊಡ್ಡ ಸವಾಲುಗಳನ್ನು ಎದುರಿಸಿದ್ದೇವೆ. ಕೊರೊನಾ ವೈರಸ್ ಸಾಂಕ್ರಾಮಿಕದ ಜೊತೆಗೆ ಸಾಲದ ಹೊರೆ ಇದೆ. ನಮ್ಮ ಕಡೆಯಿಂದ ಕೆಲವು ತಪ್ಪುಗಳು ಆಗಿದೆ," ಎಂದು ಅಧ್ಯಕ್ಷ ಗೊತಬಯ ರಾಜಪಕ್ಸೆ ತಪ್ಪೊಪ್ಪಿಕೊಂಡಿದ್ದು ಎಲ್ಲರಿಗೂ ನೆನಪಿರಬಹುದು. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ದಿವಾಳಿ ಹಂತ ತಲುಪಿದ್ದು, ಪ್ರಧಾನಿ ಸ್ಥಾನದಿಂದ ಮಹಿಂದಾ ರಾಜಪಕ್ಸೆ ಕೆಳಗಿಳಿದು ರನಿಲ್

from Oneindia.in - thatsKannada News https://ift.tt/79nUAlq
via

0 Comments: