ಉದ್ಧವ್‌ ಠಾಕ್ರೆ ರಾಜೀನಾಮೆ; ಯಾರು ಏನು ಹೇಳಿದರು?

ಉದ್ಧವ್‌ ಠಾಕ್ರೆ ರಾಜೀನಾಮೆ; ಯಾರು ಏನು ಹೇಳಿದರು?

ಮುಂಬೈ, ಜೂ.29: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುಲು ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ ಕೆಲವೇ ನಿಮಿಷಗಳಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಿಸಿದ್ದಾರೆ. ಬುಧವಾರ ರಾತ್ರಿ ನಡೆದ ಈ ದಿಢೀರ್ ಬೆಳವಣಿಗೆ ಬಗ್ಗೆ ಶಿವಸೇನೆ, ಬಿಜೆಪಿ ಮತ್ತು ಇತರರ ಹಿರಿಯ ಸದಸ್ಯರು ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬುದು ಇಲ್ಲಿದೆ. ರಾಜೀನಾಮೆಯ ಭಾವುಕ ಭಾಷಣ; ಉದ್ಧವ್ ಠಾಕ್ರೆ

from Oneindia.in - thatsKannada News https://ift.tt/Zh3DUw6
https://ift.tt/Zh3DUw6 {

0 Comments: