ಬೆಂಗಳೂರು, ಜೂನ್ 08: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ಸಿ.ಎಂ.ಪೂಣಚ್ಚ ಅವರು ನೇಮಕಗೊಂಡಿದ್ದಾರೆ.ಈ ಕುರಿತಂತೆ ರಾಷ್ಟ್ರಪತಿಗಳ ಆದೇಶದಂತೆ ಕಾನೂನು ಮತ್ತು ನ್ಯಾಯ ಸಚಿವಾಲಯ ಅಸೂಚನೆ ಹೊರಡಿಸಿದೆ. ಒಂದೆರಡು ದಿನಗಳಲ್ಲಿ ಅವರು ನೂತನ ನ್ಯಾಯಮೂರ್ತಿಗಳಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡು ವರ್ಷಗಳ ಅವಗೆ ಪೂಣಚ್ಚ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
from Oneindia.in - thatsKannada News https://ift.tt/efWq2xX
via
from Oneindia.in - thatsKannada News https://ift.tt/efWq2xX
via
0 Comments: