Breaking; ರಾಷ್ಟ್ರಪತಿ ಚುನಾವಣೆ, ಮಮತಾ ಸಭೆಯಲ್ಲಿ ಎಚ್‌ಡಿಕೆ ಭಾಗಿ

Breaking; ರಾಷ್ಟ್ರಪತಿ ಚುನಾವಣೆ, ಮಮತಾ ಸಭೆಯಲ್ಲಿ ಎಚ್‌ಡಿಕೆ ಭಾಗಿ

ಬೆಂಗಳೂರು, ಜೂನ್ 14; ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ತಂತ್ರಗಳ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿ ಸಭೆ ಕರೆದಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗುರುವಾರ ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಗುರುವಾರ

from Oneindia.in - thatsKannada News https://ift.tt/HWqZYks
via

0 Comments: