ಯುಕೆಪಿ: 1275 ಎಕರೆ ಭೂಸ್ವಾಧೀನ ಎತ್ತಿಹಿಡಿದ ಹೈಕೋರ್ಟ್

ಯುಕೆಪಿ: 1275 ಎಕರೆ ಭೂಸ್ವಾಧೀನ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು ಜು.22. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಮುಳುಗಡೆ ಸಂತ್ರಸ್ತರ ಪುನರ್ವಸತಿ ಉದ್ದೇಶಕ್ಕಾಗಿ 1275 ಎಕರೆ ಕೃಷಿ ಜಮೀನು ಸ್ವಾಧೀನಪಡಿಸಿಕೊಂಡ ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗೀಯಪೀಠ ಎತ್ತಿಹಿಡಿದಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಸಚಿವ ಗೋವಿಂದ ಕಾರಜೋಳ ಅವರ ಪುತ್ರರಾದ ಗೋಪಾಲ ಹಾಗೂ ರವಿ ಮತ್ತಿತರು ಕೃಷಿಕರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಧಾರವಾಡದ ವಿಭಾಗೀಯ ನ್ಯಾಯಪೀಠದಲ್ಲಿ

from Oneindia.in - thatsKannada News https://ift.tt/Qf9PhiJ
via

0 Comments: