ಬೆಂಗಳೂರು,ಜು.19: ಆಧುನಿಕ ಆಂಬ್ಯುಲೆನ್ಸ್ ವ್ಯವಸ್ಥೆ ಜಾರಿಗೊಳಿಸಲು ವಿಳಂಬ ಮಾಡಿದ್ದಕ್ಕಾಗಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕಳೆದ ಫೆಬ್ರವರಿಯಲ್ಲಿ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಸರ್ಕಾರವು ಮಾ.4ರಂದು ಆದೇಶ ಹೊರಡಿಸಿದೆ. ಇದೀಗ ನಾವು ಜುಲೈನಲ್ಲಿದ್ದೇವೆ. ಅಂದರೆ ಸರ್ಕಾರ ಆದೇಶ ಹೊರಡಿಸಿಯೇ ನಾಲ್ಕು ತಿಂಗಳು ಕಳೆದಿದೆ. ಇನ್ನೆಷ್ಟು ದಿನ ಬೇಕು ಎಂದು ಖಾರವಾಗಿ ಪ್ರಶ್ನಿಸಿದೆ. ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ
from Oneindia.in - thatsKannada News https://ift.tt/En7sioP
via
from Oneindia.in - thatsKannada News https://ift.tt/En7sioP
via
0 Comments: