ದೇಶದಲ್ಲಿ ಹೆಚ್ಚುತ್ತಿರುವ ಮಂಗನ ಕಾಯಿಲೆ: ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ

ದೇಶದಲ್ಲಿ ಹೆಚ್ಚುತ್ತಿರುವ ಮಂಗನ ಕಾಯಿಲೆ: ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ

ಪುಣೆ, ಜುಲೈ 26: ''ದೇಶದಲ್ಲಿ ಮಂಕಿಪಾಕ್ಸ್‌ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ ಇದನ್ನು ತಡೆಗಟ್ಟಲು ಲಸಿಕೆ ತಯಾರಿಕೆಯ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಹೀಗಾಗಿ ಶೀಫ್ರದಲ್ಲೇ ಮಂಕಿಪಾಕ್ಸ್‌ಗೆ ಲಸಿಕೆ ಕಂಡುಹಿಡಿಯುವ ಸಾಧ್ಯತೆ ಇದೆ'' ಎಂದು ಲಸಿಕೆ ತಯಾರಕ ಅದಾರ್ ಪೂನಾವಾಲ ಹೇಳಿದ್ದಾರೆ. ಅದಾರ್ ಪೂನಾವಾಲ ಅವರು ಮಂಗಳವಾರ ತುರ್ತು ಪರಿಸ್ಥಿತಿಯಲ್ಲಿ ಸಿಡುಬು ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ಸಾಧ್ಯತೆಯ

from Oneindia.in - thatsKannada News https://ift.tt/z6XNFyw
via

0 Comments: