ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಭಾರತದ ಎಲ್ಡೋಸ್ ಪಾಲ್ ಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಠಿಸಿದ್ದಾರೆ. ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ಪೌಲ್ 16.68 ಮೀಟರ್ ಜಿಗಿಯುವ ಮೂಲಕ ಎ ವಿಭಾಗದಲ್ಲಿ 6ನೇ ಸ್ಪರ್ಧಿಯಾಗಿ ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಟ್ರಿಪಲ್ ಜಂಪ್ ಫೈನಲ್‌ಗೆ ಅರ್ಹತೆ
from Oneindia.in - thatsKannada News https://ift.tt/zIZ3fa5
via
from Oneindia.in - thatsKannada News https://ift.tt/zIZ3fa5
via
0 Comments: