ಐಎಂಎ ಹಗರಣ: ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ರೋಷನ್ ಬೇಗ್

ಐಎಂಎ ಹಗರಣ: ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ರೋಷನ್ ಬೇಗ್

ಬೆಂಗಳೂರು,ಜು.18. ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮಾಜಿ ಸಚಿವ ಆರ್.ರೋಷನ್ ಬೇಗ್ ತಮ್ಮ ವಿರುದ್ಧದ ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ರೋಷನ್ ಬೇಗ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿ ಸಿಬಿಐ, ಕಮರ್ಶಿಯಲ್ ಸ್ಟ್ರೀಟ್

from Oneindia.in - thatsKannada News https://ift.tt/PDo4cGL
https://ift.tt/PDo4cGL {

0 Comments: