ಹೂಡಿಕೆದಾರರು ನೇರವಾಗಿ ರೈತರಿಂದ ಭೂಮಿ ಖರೀದಿಸಿ, ಸರ್ಕಾರ ನೀರು ರಸ್ತೆ ಕೊಡುತ್ತದೆ

ಹೂಡಿಕೆದಾರರು ನೇರವಾಗಿ ರೈತರಿಂದ ಭೂಮಿ ಖರೀದಿಸಿ, ಸರ್ಕಾರ ನೀರು ರಸ್ತೆ ಕೊಡುತ್ತದೆ

ಬೆಂಗಳೂರು, ಜು.5: ಉದ್ದಿಮೆದಾರರು ಭೂಮಿ ಮಂಜೂರು ಮಾಡಿಸಿಕೊಳ್ಳಲು ಮುಂಚೆ ಕೆಐಎಡಿಬಿ ಮೊರೆ ಹೋಗಬೇಕಾಗಿತ್ತು. ಆದರೆ ಈಗ ಆ ಪರಿಸ್ಥಿತಿ ಇಲ್ಲ ಎಂದು ಐಟಿಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು. ಹೂಡಿಕೆದಾರರು ತಮಗೆ ಅಗತ್ಯವಾದ ಭೂಮಿಯನ್ನು ನೇರವಾಗಿ ರೈತರಿಂದ ಭೂಮಿ ಖರೀದಿಸಬಹುದು. ಸರ್ಕಾರವು ನೀರು, ರಸ್ತೆ ಮತ್ತಿತರ ಸೌಕರ್ಯಗಳನ್ನು ಒದಗಿಸಲಿದೆ ಎಂದು ವಿವರಿಸಿದರು. ಅಮೃತ್ ನಗರೋತ್ಥಾನ ಯೋಜನೆಯಡಿ

from Oneindia.in - thatsKannada News https://ift.tt/1M7U5of
https://ift.tt/1M7U5of {

0 Comments: