ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ, ಸರ್ಕಾರಕ್ಕೆ ನೋಟಿಸ್

ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ, ಸರ್ಕಾರಕ್ಕೆ ನೋಟಿಸ್

ಬೆಂಗಳೂರು ಜು.22. ರಾಜ್ಯದಲ್ಲಿ ಬಲವಂತದ ಮತಾಂತರವನ್ನು ನಿಷೇಧಿಸುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ-2021 ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ದೆಹಲಿ ಮೂಲದ ಇವಾನಲಿಕಲ್‌ ಫೆಲೋಶಿಪ್‌ ಆಫ್‌ ಇಂಡಿಯಾ ಮತ್ತು ಆಲ್‌ ಕರ್ನಾಟಕ ಯುನೈಟೆಡ್‌ ಕ್ರಿಶ್ಚಿಯನ್‌ ಫೋರಂ ಫಾರ್‌ ಹ್ಯೂಮನ್‌ ರೈಟ್ಸ್‌ ಸಂಸ್ಥೆಗಳು ಕರ್ನಾಟಕ

from Oneindia.in - thatsKannada News https://ift.tt/lsJvSBf
via

0 Comments: