ನೂಪುರ್ ಶರ್ಮಾ ಪರ ಬಿಜೆಪಿ ಸಂಸದ ದಿಲೀಪ್ ಘೋಷ್ ಬ್ಯಾಟಿಂಗ್

ನೂಪುರ್ ಶರ್ಮಾ ಪರ ಬಿಜೆಪಿ ಸಂಸದ ದಿಲೀಪ್ ಘೋಷ್ ಬ್ಯಾಟಿಂಗ್

ನವದೆಹಲಿ ಜುಲೈ 05: ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿ ಇಡೀ ದೇಶದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಉದಯಪುರ ಮತ್ತು ಅಮರಾವತಿಯಲ್ಲಿ ನಡೆದ ಭೀಕರ ಹತ್ಯೆಗಳು ನಡೆದಿವೆ. ಇದರ ನಡುವೆ ಬಿಜೆಪಿ ಸಂಸದ ದಿಲೀಪ್ ಘೋಷ್ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಾರೆ.

from Oneindia.in - thatsKannada News https://ift.tt/FX6OHLJ
via

0 Comments: