Breaking; 20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ

Breaking; 20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ

ಬೆಂಗಳೂರು, ಜುಲೈ 25;  ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ

from Oneindia.in - thatsKannada News https://ift.tt/uwMc6oe
via

0 Comments: