Breaking: ಅಮೃತ್ ಪೌಲ್ ಐಪಿಎಸ್ ಎಡಿಜಿಪಿ ಸ್ಥಾನದಿಂದ ಅಮಾನತು

Breaking: ಅಮೃತ್ ಪೌಲ್ ಐಪಿಎಸ್ ಎಡಿಜಿಪಿ ಸ್ಥಾನದಿಂದ ಅಮಾನತು

ಬೆಂಗಳೂರು, ಜುಲೈ 04: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಬಂಧನವಾಗಿದೆ. ಸದ್ಯ 10 ದಿನಗಳ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ. ಈ ನಡುವೆ ಸೋಮವಾರ ರಾತ್ರಿ ವೇಳೆಗೆ ಬೊಮ್ಮಾಯಿ ಸರ್ಕಾರ ಮತ್ತೊಂದು ಮಹತ್ವ ನಡೆ ಇಟ್ಟಿದ್ದು, ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ರನ್ನು ಸೇವೆಯಿಂದ

from Oneindia.in - thatsKannada News https://ift.tt/5X1ILMv
via

0 Comments: