Breaking: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು

Breaking: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು, ಜುಲೈ 11: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಕುರಿತು ಅವರೇ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. "ಸಣ್ಣ ಪ್ರಮಾಣದ ಜ್ವರ, ಮೈ-ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು

from Oneindia.in - thatsKannada News https://ift.tt/PSJrX6x
via

0 Comments: