ತಗ್ಗಿದ ಮಳೆ ಆರ್ಭಟ: ಜೂನ್ 1ರಿಂದ ಆಗಸ್ಟ್ 15ರ ಅವಧಿಯಲ್ಲಿ ವಾಡಿಕೆಗಿಂತ ಶೇಕಡಾ 15ರಷ್ಟು ಮಳೆ ಕಡಿಮೆ

ತಗ್ಗಿದ ಮಳೆ ಆರ್ಭಟ: ಜೂನ್ 1ರಿಂದ ಆಗಸ್ಟ್ 15ರ ಅವಧಿಯಲ್ಲಿ ವಾಡಿಕೆಗಿಂತ ಶೇಕಡಾ 15ರಷ್ಟು ಮಳೆ ಕಡಿಮೆ

ನವದೆಹಲಿ, ಆಗಸ್ಟ್ 16: ದೇಶಾದ್ಯಂತ ಆರ್ಭಟ ತೋರಿಸಿದ್ದ ಮಳೆ ಕೆಲವು ದಿನಗಳಿಂದ ಬಿಡುವು ನೀಡಿದೆ. ಆದರೆ ಒಟ್ಟಾರೆ ಮಳೆ ಪ್ರಮಾಣವನ್ನು ನೋಡಿದಾಗ ಜೂನ್ 1ರಿಂದ ಆಗಸ್ಟ್ 15ರ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಶೇಕಡ 15ರಷ್ಟು ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮುಂಗಾರು ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಕಡಿಮೆ ಮಳೆಯಾಗಿದೆ.

from Oneindia.in - thatsKannada News https://ift.tt/7MciKQJ
via

0 Comments: