34,432.46 ಕೋಟಿ ರುಪಾಯಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ, 48,850 ಉದ್ಯೋಗಾವಕಾಶ ಸೃಷ್ಟಿ

34,432.46 ಕೋಟಿ ರುಪಾಯಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ, 48,850 ಉದ್ಯೋಗಾವಕಾಶ ಸೃಷ್ಟಿ

ಬೆಂಗಳೂರು, ಆಗಸ್ಟ್‌ 5: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು 34,432.46 ಕೋಟಿ ರುಪಾಯಿಗಳ ಒಟ್ಟು 18 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ ರಾಜ್ಯದಲ್ಲಿ ಹೊಸದಾಗಿ 48,850 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಟೊಯೊಟಾ ಮೋಟರ್ಸ್‌ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು

from Oneindia.in - thatsKannada News https://ift.tt/09ZVl8j
via

0 Comments: