ಬೆಂಗಳೂರು, ಆ.15: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. Breaking: ಸಾವರ್ಕರ್ ವಿಚಾರಕ್ಕೆ ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ:
from Oneindia.in - thatsKannada News https://ift.tt/sbgAPkC
via
from Oneindia.in - thatsKannada News https://ift.tt/sbgAPkC
via
0 Comments: