ಬಿಸಿಯೂಟ ಕಾರ್ಯಕರ್ತರು ಕನಿಷ್ಠ ವೇತನಕ್ಕೆ ಅರ್ಹರಲ್ಲವೆಂದ ಹೈಕೋರ್ಟ್

ಬಿಸಿಯೂಟ ಕಾರ್ಯಕರ್ತರು ಕನಿಷ್ಠ ವೇತನಕ್ಕೆ ಅರ್ಹರಲ್ಲವೆಂದ ಹೈಕೋರ್ಟ್

ಬೆಂಗಳೂರು,ಆ.19: ಕನಿಷ್ಠ ವೇತನಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಬಿಸಿಯೂಟ ಕಾರ್ಯಕರ್ತೆಯರಿಗೆ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ. ಹೈಕೋರ್ಟ್, ರಾಜ್ಯ ಸರ್ಕಾರದ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ಸಹಾಯರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ ಎಂದು ಮಹತ್ವದ ತೀರ್ಪು ನೀಡಿದೆ. ಇದರಿಂದಾಗಿ ರಾಜ್ಯದಲ್ಲಿನ

from Oneindia.in - thatsKannada News https://ift.tt/heZQzuM
via

0 Comments: