ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಮೊದಲ ಬಾರಿಗೆ ಭಾರತದ ಮತ!

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಮೊದಲ ಬಾರಿಗೆ ಭಾರತದ ಮತ!

ನ್ಯೂಯಾರ್ಕ್, ಆಗಸ್ಟ್ 25: ಉಕ್ರೇನ್ ನೆಲದ ಮೇಲೆ ರಷ್ಯಾ ಯುದ್ಧ ಸಾರಿದ ಆ ದಿನದಿಂದ ಈ ದಿನದವರೆಗೂ ಹಲವು ಬೆಳವಣಿಗೆಗಳು ನಡೆದಿವೆ. ಇದರ ಮಧ್ಯ ಮೊದಲ ಬಾರಿಗೆ ರಷ್ಯಾ ವಿರುದ್ಧ ಭಾರತವು ಮತ ಚಲಾವಣೆ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು (UNSC) ವಾಸ್ತವಿಕವಾಗಿ ಉದ್ದೇಶಿಸಿ ಮಾತನಾಡಲು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಅವಕಾಶ ನೀಡುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ

from Oneindia.in - thatsKannada News https://ift.tt/OUKQRZt
via

0 Comments: