ನವದೆಹಲಿ, ಆಗಸ್ಟ್ 3: ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಲೋಕಸಭೆಯಲ್ಲಿ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ, 2019 ಅನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದಾರೆ. ಮಸೂದೆಯ ಮೇಲೆ ಸಂಸತ್ತಿನ ಜಂಟಿ ಸಮಿತಿ (JCP) ನೀಡುವ ಸಲಹೆಗಳನ್ನು ಉಲ್ಲೇಖಿಸಿ ಸಮಗ್ರ ಕಾನೂನು ಚೌಕಟ್ಟಿಗೆ ಹೊಂದಿಕೊಳ್ಳುವ ಹೊಸ ಮಸೂದೆಯನ್ನು ತರಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
from Oneindia.in - thatsKannada News https://ift.tt/AM3ilZ7
via
from Oneindia.in - thatsKannada News https://ift.tt/AM3ilZ7
via
0 Comments: