'ಕೈ' ಕೊಟ್ಟ ಗುಲಾಂ ನಬಿ ಆಜಾದ್ ಬಗ್ಗೆ ಡಿಕೆ ಶಿವಕುಮಾರ್ ಸಿಡಿನುಡಿ

'ಕೈ' ಕೊಟ್ಟ ಗುಲಾಂ ನಬಿ ಆಜಾದ್ ಬಗ್ಗೆ ಡಿಕೆ ಶಿವಕುಮಾರ್ ಸಿಡಿನುಡಿ

ಬೆಂಗಳೂರು, ಆಗಸ್ಟ್ 26: ದೇಶದಲ್ಲಿ 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಹಾಗೂ ಕಾಂಗ್ರೆಸ್ ಸರ್ಕಾರದ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಲವು ವಿಷಯಗಳನ್ನು ತಮ್ಮ ಮಾತಿನಲ್ಲಿ

from Oneindia.in - thatsKannada News https://ift.tt/cjdKQs2
via

0 Comments: