ಗಣೇಶ ಪ್ರತಿಷ್ಠಾಪನೆಗೆ ಶಾಲೆಗಳಿಗೆ ಮುಕ್ತ ಅವಕಾಶ: ಚರ್ಚೆಗೀಡಾದ ಸಚವ ಬಿ.ಸಿ. ನಾಗೇಶ್ ಹೇಳಿಕೆ

ಗಣೇಶ ಪ್ರತಿಷ್ಠಾಪನೆಗೆ ಶಾಲೆಗಳಿಗೆ ಮುಕ್ತ ಅವಕಾಶ: ಚರ್ಚೆಗೀಡಾದ ಸಚವ ಬಿ.ಸಿ. ನಾಗೇಶ್ ಹೇಳಿಕೆ

ಬೆಂಗಳೂರು, ಆಗಸ್ಟ್‌ 17: ಶಿಕ್ಷಣ ಸಂಸ್ಥೆಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಪೂರ್ಣ ಸ್ವಾತಂತ್ರ್ಯವಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ನೀಡಿರುವ ರಾಜ್ಯದಲ್ಲಿ ಮತ್ತೊಂದು ವಿವಾದಕ್ಕೆ ನಾಂದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕರ್ನಾಟಕದಲ್ಲಿ ಹಿಜಾಬ್‌ ವಿವಾದ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಈ ವಿವಾದ ದೇಶದ ಗಡಿಯನ್ನು ದಾಟಿತ್ತು. ಆದರೆ ಹೈಕೋರ್ಟ್‌ ಶಾಲೆಗಳಲ್ಲಿ ಯಾವುದೇ ಧಾರ್ಮಿಕ

from Oneindia.in - thatsKannada News https://ift.tt/zh75YOv
via

0 Comments: